ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ಪ್ರತಿಶತ 98.8 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಅತಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಜಿಲ್ಲೆಗಳ ಪಟ್ಟಿಯಲ್ಲಿ ಚಿತ್ರದುರ್ಗ ಮೊದಲ ಸ್ಥಾನಕ್ಕೇರಿದೆ. ಆದರೆ, ದಶಕಗಳ ಹಿಂದೆ ವಿಚಾರ ಹೀಗಿರಲಿಲ್ಲ. ಚಿತ್ರದುರ್ಗ ಎಂದರೆ ಶಿಕ್ಷಣದಲ್ಲಿ ತೀರಾ ಹಿಂದುಳಿದ ಜಿಲ್ಲೆಯೆಂಬ ಕುಖ್ಯಾತಿಗೆ ಕಾರಣವಾಗಿತ್ತು. ಪ್ರತಿ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಚಿತ್ರದುರ್ಗ ಟಾಪ್ 10ರಲ್ಲಿ ಮಾತ್ರವಲ್ಲ, ಟಾಪ್ 20ರಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. ಆದರೀಗ, ಚಿತ್ರದುರ್ಗ ತನ್ನೆಲ್ಲಾ ವೈಫಲ್ಯಗಳನ್ನು ಮೆಟ್ಟಿ ಟಾಪ್ 1ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.ಜಿಲ್ಲೆಯ ಈ ಸಾಧನೆಯ ಹಿಂದಿರುವುದು ಕ್ಷೇತ್ರ ಶಿಕ್ಷಣಾಧಿಕಾರಿಯಾದ ರವಿಶಂಕರ್ ರೆಡ್ಡಿ. ಇದೇ ಜಿಲ್ಲೆಯವರಾದ ಅವರು ಈ ಹಿಂದೆ ಬೇರೆ ಬೇರೆ ಜಿಲ್ಲೆಗಳಲ್ಲಿ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಅವರು ಚಿತ್ರದುರ್ಗಕ್ಕೆ ಡಿಡಿಪಿಐ ಆಗಿ ಬಂದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯನ್ನು ಮೇಲ್ದರ್ಜೆಗೆ ಏರಿಸಲೇಬೇಕು ಎಂಬ ದೃಢ ಸಂಕಲ್ಪದೊಂದಿಗೆ ಹಲವಾರು ಪ್ರಯತ್ನಗಳು ಹಂತಹಂತವಾಗಿ ಫಲಕೊಟ್ಟಿದು ಈಗ ಅಗ್ರ ಫಲವನ್ನು ತಂದುಕೊಟ್ಟಿದೆ. ಆ ಪ್ರಯೋಗಗಳೇನು ಎಂಬುದು ಅವರ ಮಾತುಗಳಲ್ಲೇ ಓದಿ….
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/ebyf8mT
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...