ಅಬ್ಬಬ್ಬಾ 100 ಗಂಟೆಯಲ್ಲಿ 100 ಕಿ.ಮೀ ರಸ್ತೆ ನಿರ್ಮಾಣ! ಎಲ್ಲಿ? ಹೇಗೆ? ಇಲ್ಲಿದೆ ಮಾಹಿತಿ

Ghaziabad Aligarh Expressway : ತಿಂಗಳುಗಟ್ಟಲೆ, ವಾರಗಲ್ಲೆ ರಸ್ತೆ ನಿರ್ಮಾಣ ಕಾಮಗಾರಿಗಳು ನಡೆಯುವುದನ್ನು ಕೇಳಿರುತ್ತೇವೆ. ಆದರೆ, ಘಾಜಿಯಾಬಾದ್‌-ಅಲಿಗಢ ಎಕ್ಸ್‌ಪ್ರೆಸ್‌ ರಸ್ತೆಯನ್ನು ಕೇವಲ 100 ಗಂಟೆಯಲ್ಲಿ ನಿರ್ಮಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/uTlROV1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...