CM Siddaramaiah On BJP : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿ ಕುರಿತು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದಾರೆ. ಶೀಘ್ರ ಜಾರಿಗೊಳಿಸಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಮೋದಿ ನೀಡಿದ್ದ ಭರವಸೆಗಳ ಬಗ್ಗೆ ಬಿಜೆಪಿ ಮೊದಲು ಮಾತನಾಡಲಿ ಎಂದಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/6zikI3c