2 ಸಾವಿರ ರೂ. ರದ್ದತಿಯಿಂದ ಜನಸಾಮಾನ್ಯರಿಗೆ ತೊಂದರೆ ಇಲ್ಲ

Rs 2000note withdrawal :ದಿಢೀರ್ ಬೆಳವಣಿಗೆಯೊಂದರಲ್ಲಿ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ. ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಈಗಾಗಲೇ ಯುಪಿಐ ಸಾಕಷ್ಟು ಸದ್ದು ಮಾಡುತ್ತಿರುವ ಕಾರಣ ಜನ ಸಾಮಾನ್ಯರಿಗೆ ಮೊದಲಿನಷ್ಟು ತೊಂದರೆ ಆಗದು ಎಂದು ಆರ್ಥಿಕ ತಜ್ಞರು ತಿಳಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/wLZxBpO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...