ಬೆಂಗಳೂರಿನಲ್ಲಿ 34,541 ಅನಧಿಕೃತ ಜಾಹೀರಾತು ಫಲಕ ತೆರವು-ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ

Unauthorized Advertisement Boards: ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹಿರಾತುಗಳನ್ನು ತೆರವುಗೊಳಿಸಲು ಮುಂದಾದ ಪಾಲಿಕೆ, 34,541 ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದೆ. ಅನಧಿಕೃತ ಜಾಹೀರಾತು ಫಲಕ ಅಳವಡಿಕೆ ಸಂಬಂಧ ಒಟ್ಟು 37 ದೂರುಗಳು ಸಲ್ಲಿಕೆಯಾಗಿದ್ದವು. ಈ ಸಂಬಂಧ 40 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಸಾಕಷ್ಟು ಪರಿಶ್ರಮ ಪಟ್ಟು, ಬಹುತೇಕ ಎಲ್ಲಾಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/OgijRKo

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...