ಕುಸ್ತಿಪಟುಗಳಿಂದ ಕೇಂದ್ರ ಸರಕಾರಕ್ಕೆ 5 ದಿನ ಡೆಡ್‌ಲೈನ್‌; ಇತ್ತ WFI ಅಮಾನತು ಎಚ್ಚರಿಕೆ ನೀಡಿದ ಅಂತಾರಾಷ್ಟ್ರೀಯ ಕುಸ್ತಿ ಆಡಳಿತ ಮಂಡಳಿ UWW

UWW Warn To WFI : ಭಾರತದಲ್ಲಿ ಕುಸ್ತಿ ಕ್ರೀಡಾಪಟುಗಳ ಪ್ರತಿಭಟನೆ ಹಾಗೂ ಅವರೊಂದಿಗೆ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಆಡಳಿತ ಮಂಡಳಿ ಗಮನ ಹರಿಸಿದೆ. ಕುಸ್ತಿಪಟುಗಳನ್ನು ನಡೆಸಿಕೊಂಡ ರೀತಿಯ ಬಗ್ಗೆ ಸಾಕಷ್ಟು ಬೇಸರ ವ್ಯಕ್ತಪಡಿಸಿದೆ. ಭಾರತೀಯ ಕುಸ್ತಿ ಫೆಡರೇಶನ್‌ ಚುನಾವಣೆ ನಿಗದಿತ ಕಾಲದಲ್ಲಿ ಪೂರೈಸದಿದ್ದರೆ ವಿಶ್ವ ಮಟ್ಟದ ಕೂಟದಿಂದ ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ಸಹ ನೀಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/drNYE5c

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...