Ballary Industry: ನನಸಾಗುತ್ತಾ ಜೀನ್ಸ್‌ ಅಪರಲ್‌ ಪಾರ್ಕ್ ಭರವಸೆ? ರಾಹುಲ್ ಗಾಂಧಿ ಕೊಟ್ಟ ವಾಗ್ಧಾನ ಏನು?

Ballary Industry: ಬಳ್ಳಾರಿಯ 10 ಸಾವಿರ ಕುಟುಂಬಗಳು ಅವಲಂಬಿಸಿರುವ 400 ಜೀನ್ಸ್ ಉತ್ಪಾದನಾ ಘಟಕಗಳಿಗೆ ನೀರಿನ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳಿವೆ. ಚುನಾವಣಾ ಪ್ರಚಾರದ ವೇಳೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಮಸ್ಯೆ ಬಗೆಹರಿಸುವ ವಾಗ್ಧಾನ ನೀಡಿದ್ದರು. ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ಸಾವಿರ ಕೋಟಿ ಅನುದಾನ ನೀಡುವಾಗಿ ಮಾತು ಕೊಟ್ಟಿದ್ದರು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಜೀನ್ಸ್ ಅಪೆರಲ್ ಪಾರ್ಕ್ ಸಹಾಯದ ನಿರೀಕ್ಷೆಯಲ್ಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/VUNEd9Q

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...