ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುತ್ತಿಲ್ಲ, ಸಕ್ಕರೆ ಕಾರ್ಖಾನೆ ಮಾಲೀಕರು ಸಂಪುಟಕ್ಕೆ ಬೇಡ: ಕುರುಬೂರು ಶಾಂತ ಕುಮಾರ್ ಒತ್ತಾಯ

ಈ ಹಿಂದಿನ ಬಿಜೆಪಿ ಸರಕಾರ ರೈತ ವಿರೋಧಿ ನೀತಿಗಳಿಂದಾಗಿ ಜನರ ಆಕ್ರೋಶಕ್ಕೆ ಗುರಿಯಾಗಿ ಧೂಳೀಪಟವಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಟೀಕಿಸಿದ್ದಾರೆ. ಇದೇವೇಳೆ ಕಬ್ಬು ಬೆಳೆಗಾರರಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಹೀಗಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ನೂತನ ಸರಕಾರದ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ. ಕಾನೂನು ರಚನೆ, ಆದೇಶ ಉಲ್ಲಂಘನೆಗಳನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/2OfZ9Y7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...