ಬೆಳಗಾವಿ ನಗರಕ್ಕೆ ಕುಡಿಯುವ ನೀರಿನ ಮೂಲಗಳಲ್ಲೊಂದು ರಕ್ಕಸಕೊಪ್ಪ ಜಲಾಶಯ. ಬೇಸಿಗೆ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಬೆಳಗಾವಿಯಲ್ಲಿ ಕುಡಿಯುವ ನೀರಿನ ನಳಗಳ ಸಂಖ್ಯೆ 73 ಸಾವಿರದಷ್ಟಿದೆ. ಇದರಲ್ಲಿ ಹಿಡಕಲ್ ಡ್ಯಾಂನಿಂದ ಪ್ರತಿ ದಿನ 82 ಎಂಎಲ್ಡಿ, ರಕ್ಕಸಕೊಪ್ಪ ಡ್ಯಾಂನಿಂದ ಸುಮಾರು 53 ಎಂಎಲ್ಡಿ ನೀರನ್ನು ತರಲಾಗುತ್ತಿದೆ. ಆದರೂ, ನಗರದ ಎಲ್ಲಾ ಕಡೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಆಗುತ್ತಿಲ್ಲ. ಇದರ ನಡುವೆಯೇ, ರಕ್ಕಸಕೊಪ್ಪ ಜಲಾಶಯದಲ್ಲಿನ ನೀರಿನ ಪ್ರಮಾಣ ದಿನೇ ದಿನೇ ಇಳಿಯುತ್ತಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/BnDwjMK
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...