ಕಲಬುರಗಿ ಏರ್ಪೋರ್ಟ್‌ನಲ್ಲಿ ನೈಟ್‌ ಲ್ಯಾಂಡಿಂಗ್‌ಗೆ ಗ್ರೀನ್‌ ಸಿಗ್ನಲ್‌; ಇನ್ಮುಂದೆ ರಾತ್ರಿಯೂ ವಿಮಾನದಲ್ಲಿ ಪ್ರಯಾಣಕ್ಕೆ ಅವಕಾಶ

Night Landing Permission To Kalaburagi Airport : ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಲ್ಯಾಂಡಿಂಗ್‌ಗೆ ಅನುಮತಿ ಸಿಕ್ಕಿದೆ. ಇನ್ನು ಮುಂದೆ ಕಲಬುರಗಿಯಲ್ಲಿ ರಾತ್ರಿ ವಿಮಾನ ಸೌಲಭ್ಯವು ಸಿಗಲಿದೆ. ಜತೆಗೆ ಸದ್ಯ ಇರುವ ಮಾರ್ಗಕ್ಕಿಂತಲೂ ಹೆಚ್ಚುವರಿ ಮಾರ್ಗಗಳನ್ನು ಆರಂಭಿಸಲು ಕೂಡಾ ಚರ್ಚೆಗಳು ನಡೆದಿವೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/QDNPbG3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...