ಚಿಕ್ಕಬಳ್ಳಾಪುರ: ನಗರದಲ್ಲಿ ಮಿತಿ ಮೀರಿದ ಬ್ಯಾನರ್‌, ಫ್ಲೆಕ್ಸ್‌ ಹಾವಳಿ- ಜಾಹೀರಾತು ತೆರಿಗೆ ವಂಚನೆ

Unauthorized Flex, Banners: ನಗರ ಪ್ರದೇಶಗಳಲ್ಲಿ ಜಾಹೀರಾತು ಪೋಸ್ಟರ್, ಬ್ಯಾನರ್‌, ಫ್ಲೆಕ್ಸ್‌ಗಳ ಹಾವಳಿ ಹೆಚ್ಚಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆಯುಂಟು ಮಾಡುತ್ತಿದ್ದು, ನಗರಸಭೆಯು ಜಾಹೀರಾತು ಶುಲ್ಕ ರೂಪದಲ್ಲಿ ಪ್ರತಿ ವರ್ಷ ಲಕ್ಷಾಂತರ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಿದೆ. ಆದರೆ, ಖಾಸಗಿ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳು ನಗರದಲ್ಲಿ ನಿಯಮಬಾಹಿರವಾಗಿ ಪ್ರಚಾರ ಸಾಮಗ್ರಿಗಳನ್ನು ಹಾಕುವ ಮೂಲಕ ನಗರಸಭೆಗೆ ವಂಚಿಸುತ್ತಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/tLHpARM

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...