Sri Lanka ODI Squad for Afghanistan Series: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯಶಸ್ಸಿನ ಹಿಂದ ಮಹತ್ವದ ಪಾತ್ರ ವಹಿಸಿದ ಯುವ ವೇಗದ ಬೌಲರ್ ಮತೀಶ ಪತಿರಣಗೆ ಇದೀಗ ರಾಷ್ಟ್ರೀಯ ತಂಡದಲ್ಲಿ ಮರಳಿ ಸ್ಥಾನ ಲಭ್ಯವಾಗಿದೆ. ಸ್ಲಾಗ್ ಓವರ್ಗಳಲ್ಲಿ ಡೆಡ್ಲಿ ಯಾರ್ಕರ್ ಮತ್ತು ಸ್ಲೋ ಬೌನ್ಸರ್ಗಳ ಮೂಲಕ ಗಮನ ಸೆಳೆದಿರುವ 20 ವರ್ಷದ ವೇಗಿ ಮತೀಶ ಪತಿರಣ, ಮುಂಬರುವ ಅಫಘಾನಿಸ್ತಾನ ವಿರುದ್ಧದ ಒಡಿಐ ಸರಣಿಗೆ ಶ್ರೀಲಂಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/uX53wnA
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...