ರಾಯಚೂರು: ಬದಲಾದ ಶಾಸಕರು- ಸರ್ಕಾರಿ ಅಧಿಕಾರಿಗಳಿಗೆ ಎತ್ತಂಗಡಿ ಭೀತಿ

Govt Officers Transfer: ರಾಜ್ಯ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ, ಸಿಎಂ ಆಯ್ಕೆ, ಸಚಿವ ಸಂಪುಟದ ಚರ್ಚೆ ಭಾರೀ ಸದ್ದು ಮಾಡಿದ್ದು, ಇದರ ಮಧ್ಯೆ ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಆತಂಕ ಶುರುವಾಗಿದೆ. ಹಲವು ಕ್ಷೇತ್ರಗಳಲ್ಲಿ ಶಾಸಕರು ಬದಲಾಗಿದ್ದು, ಹೊಸ ಶಾಸಕರು ನಮ್ಮನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುತ್ತಾರೋ? ಇಲ್ಲವೋ ಎಂದು ಅಧಿಕಾರಿ ವರ್ಗದಲ್ಲಿ ಚರ್ಚೆ ನಡೆಯುತ್ತಿದೆ. ಹಿಂದೆ ಅಭಿವೃದ್ಧಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳಿಗೆ ಭಯ ಶುರುವಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/LoSJFlK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...