ಶಿಥಿಲವಾದ ಶಾಲೆ ಕೊಠಡಿಗಳ ಸರ್ವೆ: ಮಳೆ ಎದುರಿಸಲು ಶಿಕ್ಷಣ ಇಲಾಖೆ ತಯಾರಿ

Survey of Government Schools in Mysuru Begins - ಮೈಸೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಸರ್ವೇ ಕಾರ್ಯ ಆರಂಭವಾಗಿದೆ. ಶಿಥಿಲಗೊಂಡಿರುವ ಸರ್ಕಾರಿ ಶಾಲೆಗಳನ್ನು ಗುರುತಿಸುವುದು ಇದರ ಉದ್ದೇಶ. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ವರುಣಾತಂಕ ಕಾಡತೊಡಗಿದೆ. ವಿಪತ್ತು ನಿರ್ವಹಣಾ ತಾಲೂಕು ತಂಡ ರಚಿಸಲಾಗಿದೆ. ಈ ತಂಡವು ಸರ್ವೇ ಕಾರ್ಯ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆ ವರದಿಯನ್ನು ಆಧರಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ, ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಕಾರಿಗಳಿಗೆ ನಿರ್ದೇಶನ ನೀಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Hb3B8A6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...