ಮಂಗಳೂರು ನಗರಕ್ಕೆ ಜಲಕ್ಷಾಮ- ಎರಡು ದಿನಕ್ಕೊಮ್ಮೆ ನೀರು ಸರಬರಾಜು

Thumbe Dam Mangalore: ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ಇಳಿಕೆಗೊಂಡ ಕಾರಣ, ಮಂಗಳೂರು ನಗರ ಪ್ರದೇಶಗಳಿಗೆ ಎರಡು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಅಗತ್ಯ ಬಳಕೆಗೆ ಹೊರತುಪಡಿಸಿ ಯಾವುದೇ ರೀತಿಯ ಚಟುವಟಿಕೆಗಳಿಗೆ ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/3AmqOEf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...