ಕರ್ನಾಟಕದ ಸಾವಿರಾರು ಶಾಲೆಗಳಲ್ಲಿ ಹೆಣ್ಣು ಮಕ್ಕಳ ಶೌಚಾಲಯ ಇಲ್ಲದಿರುವುದು ನಾಚಿಕೆಗೇಡಿನ ಸಂಗತಿ - ಹೈಕೋರ್ಟ್‌ ತರಾಟೆ

Thousands Schools In Karnataka No Toilets For Girls : ಶಾಲೆಗಳಲ್ಲಿ ಮಕ್ಕಳಿಗೆ ಅತ್ಯಗತ್ಯ ಮೂಲಸೌಕರ್ಯಗಳಾದ ಕುಡಿಯುವ ನೀರು ಶೌಚಾಲಯ ಸೌಲಭ್ಯ ಇಲ್ಲದಿರುವ ಕುರಿತು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಮಾತ್ರವಲ್ಲದೇ ಕೂಡಲೇ ಕ್ರಮವಹಿಸುವಂತೆ ಸೂಚನೆ ನೀಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/pRsxn8A

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...