ಕತಾರಿಗೆ ತಲುಪಿದ ಕರುನಾಡ ಹೆಮ್ಮೆ!: ಕುಡ್ಲೂರು ಮೂಲದ ದಂಪತಿಯಿಂದ ಕೊಲ್ಲಿ ರಾಷ್ಟ್ರದಲ್ಲಿ ಚನ್ನಪಟ್ಟಣ ಗೊಂಬೆಗಳ ಪ್ರದರ್ಶನ

ದೇಶಾದ್ಯಂತ ಪ್ರಸಿದ್ಧವಾಗಿರುವ ಚನ್ನಪಟ್ಟಣದ ಗೊಂಬೆಗಳು ಇದೀಗ ವಿದೇಶಿ ಮಾರುಕಟ್ಟೆಗಳಿಗೂ ಲಗ್ಗೆಯಿಡುತ್ತಿವೆ. ಕತಾರ್ ದೇಶದ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಚನ್ನಪಟ್ಟಣ ಗೊಂಬೆಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿತ್ತು. ಇದು ಸಣ್ಣ ಮಕ್ಕಳಿಂದ ಹಿಡಿದು ಎಲ್ಲರನ್ನೂ ಆಕರ್ಷಿಸಿತು. ಚನ್ನಪಟ್ಟಣದ ಕುಡ್ಲೂರು ಮೂಲದ ದಂಪತಿಯಾದ ರಮೇಶ್ ಕೆಎಸ್ ಹಾಗೂ ನೀತಿ ರಮೇಶ್ ಅವರು ತಮ್ಮ ನಾಡಿನ ಕರಕುಶಲ ಕಲೆಯ ಮೇಲಿನ ಪ್ರೀತಿಯಿಂದ ಮತ್ತು ಪ್ರಚಾರದ ಸಲುವಾಗಿ ಈ ಪ್ರದರ್ಶನ ಹಮ್ಮಿಕೊಂಡಿದ್ದರು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/m2Cn5i7

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...