Suresh Raina Picks Best playing XI of IPL 2023: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ನಿರ್ಣಾಯಕ ಹಂತ ತಲುಪಿದೆ. ಪ್ರಶಸ್ತಿ ಗೆಲ್ಲಲು ಎಂಎಸ್ ಧೋನಿ, ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಸಾರಥ್ಯದ ತಂಡಗಳು ರೇಸ್‌ನಲ್ಲಿವೆ. ಇದರ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ ಅವರು, ಪ್ರಸಕ್ತ ಟೂರ್ನಿಯ ಬಲಿಷ್ಠ ಐಪಿಎಲ್ ತಂಡವನ್ನು ಕಟ್ಟಿದ್ದಾರೆ. ಆದರೆ, ದಿಗ್ಗಜರಾದ ಎಂಎಸ್ ಧೋನಿ ಹಾಗೂ ರೋಹಿತ್ ಶರ್ಮಾ ಅವರ ಹೆಸರುಗಳನ್ನು ಕೈ ಬಿಟ್ಟು ಅಚ್ಚರಿ ಮೂಡಿಸಿದ್ದಾರೆ. ತಮ್ಮ ನಚ್ಚಿನ ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ನೀಡಿದ್ದಾರೆ.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/Ncdxg2Q
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...