Karnataka Election Results: ಮೇ 13 ರಾಜಕೀಯ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲ್ಲಿದ್ದು, ರಿಲಾಕ್ಸ್ ಮೂಡ್ನಲ್ಲಿರು ರಾಜಕಾರಣಿಗಳಿಗೆ ಟೆನ್ಶನ್ ಶುರುವಾಗಿದೆ. ಕಳೆದ ಒಂದು ತಿಂಗಳಿಂದ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪಕ್ಷದ ಮುಖಂಡರು, ಕಾರ್ಯಕರ್ತರು ಅವಿರತ ದುಡಿದರು. ರಾಜ್ಯದೆಲ್ಲೆಡೆ ಚುನಾವಣಾ ಪ್ರಚಾರದ ಅಬ್ಬರ, ಜನಜಂಗುಳಿ ಕಾಣಿಸುತ್ತಿತ್ತು. ಆದರೆ ಈಗ ಗೆಲುವು ಸೋಲಿನ ಲೆಕ್ಕಾಚಾರ ಜೋರಾಗಿದೆ. ತಮ್ಮ-ತಮ್ಮ ಕ್ಷೇತ್ರದ ಜನಪ್ರತಿನಿಧಿ ಯಾರೆಂಬುವುದು? ನಾಳೆ ಬಹಿರಂಗಗೊಳ್ಳಲಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/zoxNfwc