Shivamogga Results 2023: ಬಿಜೆಪಿ ಭದ್ರ ಕೋಟೆಯಲ್ಲಿ ಕೈ ರಣತಂತ್ರ, ಕಿಮ್ಮನೆ, ಆರ್‌ಎಂಎಂ ಭವಿಷ್ಯವೇನು?

Congress Leader Kimmane Ratnakar& R M Manjunath Gowda: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಸೋತರೂ ಅವರ ರಾಜಕೀಯ ಭವಿಷ್ಯ ಇದೆ ಎನ್ನಬಹುದು. ಇನ್ನೂ 8-10 ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ಬರಲಿದ್ದು, ಎಲ್ಲ ಪಕ್ಷಗಳು ಅದಕ್ಕಾಗಿ ಕಾಯುತ್ತಿವೆ. ಶಿವಮೊಗ್ಗ ಕ್ಷೇತ್ರದಲ್ಲಿ ಪ್ರತಿನಿಧಿಸಲು ಕಾಂಗ್ರೆಸ್ ಪಕ್ಷಕ್ಕೆ ಬಲಿಷ್ಠ ಅಭ್ಯರ್ಥಿಯ ಅವಶ್ಯಕತೆ ಇದ್ದು, ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/K9iF7Mh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...