Shivamogga: ಭೂ ಹಕ್ಕುಪತ್ರ ನಿರೀಕ್ಷೆಯಲ್ಲಿ ರೈತ- ಭರವಸೆ ಈಡೇರಿಸುತ್ತಾ? ಹೊಸ ಸರ್ಕಾರ

ತಮ್ಮ ಜಮೀನು ಮನೆಮಠ ತ್ಯಾಗ ಮಾಡಿ ರಾಜ್ಯಕ್ಕೆ ಬೆಳಕು ಕೊಟ್ಟ ಮಲೆನಾಡಿನ ಸಾವಿರಾರು ಕುಟುಂಬಗಳಿಗೆ ಹಕ್ಕುಪತ್ರ ಇಲ್ಲ, ಅರ್ಜಿ ಸಲ್ಲಿಸಿದ ಸಾವಿರಾರು ಮುಳುಗಡೆ ಸಂತ್ರಸ್ಥರಿಗೆ ಸುಮಾರು 30 ವರ್ಷ ಕಳೆದರೂ ಭೂಹಕ್ಕು ದೊರಕಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಂದಾಯ, ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಬಗರ್ಹುಕುಂ ಸಾಗುವಳಿ, ವಾಸದ ಮನೆ ಜಾಗಕ್ಕೆ ಹಕ್ಕುಪತ್ರ ನೀಡುವ ಕುರಿತಂತೆ ಕಾಂಗ್ರೆಸ್ ವಿಶೇಷ ಭರವಸೆ ನೀಡಿತ್ತು. ಅದರಂತೆ ರಾಜ್ಯದಲ್ಲೀಗ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ರೈತರಲ್ಲಿ ಭೂ ಹಕ್ಕುಪತ್ರದ ಭರವಸೆ ಹೆಚ್ಚಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/B428eEu

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...