Shivamogga: ಮಣ್ಣು ಪರೀಕ್ಷೆ ವೇಗಕ್ಕೆ ಕೊಕ್ಕೆ-ಎಲ್ಲ ರೈತರಿಗೂ ಸಿಗದ ಮಣ್ಣು ಆರೋಗ್ಯ ಕಾರ್ಡ್

Soil Testing Campaign: ಕೃಷಿ ಇಲಾಖೆಯಿಂದ ಮಣ್ಣಿನ ಪರೀಕ್ಷೆ ಅಭಿಯಾನ ಆರಂಭವಾಗಿದ್ದು, ಏಳೆಂಟು ವರ್ಷಗಳ ಹಿಂದೆಯೇ ಆರಂಭವಾದ ಈ ಅಭಿಯಾನ ಮಂದಗತಿಯಲ್ಲಿ ಸಾಗುತ್ತಿದೆ. ಯೋಜನೆಯ ಪ್ರಯೋಜನ ಎಲ್ಲಾ ರೈತರಿಗೆ ತಲುಪಲು ಇನ್ನೂ ವರ್ಷಾನುಗಟ್ಟಲೆ ಬೇಕಿದೆ. ಮಣ್ಣಿನ ಆರೋಗ್ಯ ಸಂರಕ್ಷಣೆ ಮಾಹಿತಿ ತಿಳಿಸಿ, ರೈತರು ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಅಭಿಯಾನದ ಉದ್ದೇಶವಾಗಿದ್ದು, ಅಭಿಯಾನ ವಿಳಂಬದ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/mw236BX

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...