Water Scarcity: ಲಿಂಗನಮಕ್ಕಿ ಜಲಾಶಯಕ್ಕೂ ನೀರಿನ ಕೊರತೆ

Sharavati Hydropower Project: ಮಳೆಯನ್ನೇ ಆಶ್ರಯಿಸಿರುವ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಕೊರತೆ ಉಂಟಾಗಿದೆ. ನೀರು ಕಡಿಮೆಯಾಗಿ ವಿದ್ಯುತ್ ಅಭಾವ ಕಾಣಿಸಿಕೊಳ್ಳುವುದು ಪ್ರತಿವರ್ಷದ ಸಮಸ್ಯೆಯಾಗಿದೆ. ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯಕ್ಕೆ ಹೋಲಿಸಿದರೆ ಶೇ 19.87 ರಷ್ಟು ಮಾತ್ರ ನೀರು ಉಳಿದಿದೆ. ಶರಾವತಿ ಕಣಿವೆಯ ಜಲ ವಿದ್ಯುತ್ ಯೋಜನೆಗೆ ಲಿಂಗನಮಕ್ಕಿ ಜಲಾಶಯವೇ ಮೂಲ ಆಧಾರ ಆಗಿದೆ. ರಾಜ್ಯದ ವಿದ್ಯುತ್ ಬಳಕೆಯ ಶೇ 30 ರಷ್ಟು ಶರಾವತಿ ಕಣಿವೆಯ ಜಲ ವಿದ್ಯುತ್ ಯೋಜನೆಯಿಂದಲೇ ಲಭ್ಯವಾಗುತ್ತದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/XqAPwR9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...