ಹಲಗಮಮನ ಹಡಯಲಲ 1 ಕಟ ರ. ಹಣ ಸಗರಹ! 225 ಗರ ಬಗರ 14 ಕಜ ಬಳಳ ಕಣಕ

1 Crore Donation Collection Huligemma Temple : ಉತ್ತರ ಕರ್ನಾಟಕ ಪ್ರಮುಖ ದೇವಸ್ಥಾನಗಳಲ್ಲಿ ಹುಲಿಗೆಮ್ಮ ದೇವಸ್ಥಾನವೂ ಒಂದು. ಹೊಸಪೇಟೆ ಹಾಗೂ ಕೊಪ್ಪಳ ಮಧ್ಯಭಾಗದಲ್ಲಿ ತುಂಬಾ ಭದ್ರಾ ನದಿಯ ದಡದಲ್ಲಿರುವ ಈ ದೇವಸ್ಥಾನಕ್ಕೆ ನಿತ್ಯ ಸಹಸ್ರಾರು ಮಂದಿ ಭೇಟಿ ನೀಡುತ್ತಾರೆ. ಕಳೆದ ಒಂದು ತಿಂಗಳಲ್ಲಿ ಒಂದು ಕೋಟಿ ಕಾಣಿಕೆ ಸಂಗ್ರಹವಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/XxBAeNQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...