ಈ ವರತಯದಲಲ ರಜಯದಯತ ಮಳ ನರಕಷ; ಕರವಳ ಜಲಲಗಳಗ ಜ.1ರದ ಜ.3 ರವರಗ ಯಲಲ ಅಲರಟ

Rain Yellow Alert For Karnataka Coastal Districts : ರಾಜ್ಯದಲ್ಲಿ ಕರಾವಳಿಗೆ ಸೀಮಿತವಾಗಿದ್ದ ಮುಂಗಾರು ಮಾರುತಗಳು ಮುಂದಿನ ಎರಡು ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸುವ ಸಾಧ್ಯತೆ ಇದೆ. ಇನ್ನು ಕರಾವಳಿಯಲ್ಲಿ ಮಳೆ ಜೋರು ಅಬ್ಬರಿಸಲಿದ್ದು, ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಈ ಕುರಿತ ರಾಜ್ಯ ಹವಾಮಾನ ಮಾಹಿತಿ ಇಲ್ಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/987VmpA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...