ಗಣಧಣಗಳಗ ಕರಟ ಶಕ: ಜನರದನ ರಡಡ ಸಚವ ನಗದರ ಸರ 10 ಮದ ವರದಧ ಕರಮನಲ ಕಸ ದಖಲಸಲ ಆದಶ

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತವರ ಪತ್ನಿ ಲಕ್ಷ್ಮೀ ಅರುಣಾ ಅವರಿಗೆ ಸೇರಿದ ಕೆಲ ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದ ಬೆನ್ನಲ್ಲೇ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ರಮ ಗಣಿಗಾರಿಕೆಯಿಂದಾಗಿ ರಾಜ್ಯ ಸರಕಾರದ ಬೊಕ್ಕಸಕ್ಕೆ 2.82 ಕೋಟಿ ರೂಪಾಯಿ ರಾಜಸ್ವ ನಷ್ಟ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಜನಾರ್ದನ ರೆಡ್ಡಿ, ಸಚಿವ ಬಿ. ನಾಗೇಂದ್ರ ಸೇರಿ 10 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/uQqR4mA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...