ಮಟರ ದರತ : 11 ಮದ ವರದಧ ಚರಜಶಟ

ಆರು ತಿಂಗಳ ಹಿಂದೆ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಬೈಕ್ ಪ್ರಯಾಣಿಕರ ಮೇಲೆ ಬಿದ್ದು ತಾಯಿ ಮಗು ಜೀವ ಹೋಗಿತ್ತು. ಅಲ್ಲದೆ ತಂದೆ ಹಾಗೂ ಇನ್ನೊಂದು ಮಗುವಿಗೂ ಗಾಯವಾಗಿತ್ತು. ಇದೀಗ ಪ್ರಕರಣದ ಬಗ್ಗೆ ತನಿಖೆ ನಡೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಒಟ್ಉ 11 ಮಂದಿ ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/rtd4xa6

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...