ಸರಗ ಸಬಬದಗ ಗಡನಯಸ; ಶ.15 ವತನ ಹಚಚಳ - ಮರಚನದ ಪರವನವಯ

KSRTC Staff Salary Increase : ವರ್ಷಗಳ ಬೇಡಿಕೆಯ ಬಳಿಕ ಸದ್ಯ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗಿದೆ. 15% ವೇತನ ಏರಿಕೆ ಮಾಡಿದ್ದು, ಮಾರ್ಚ್‌ನಿಂದ ಅನ್ವಯವಾಗುತ್ತದೆ. ಈ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/GbPKsnq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...