ಮನೆ ಯಜಮಾನಿಗೆ 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ಮಾರ್ಗಸೂಚಿ ಪ್ರಕಟ; ಪ್ರಮುಖ 5 ಷರತ್ತುಗಳಿವು

Karnataka Gruha Lakshmi Scheme Guidelines : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಮನೆ ಯಜಮಾನಿಗೆ 2000 ರೂಪಾಯಿ ಕೊಡುವ ಗೃಹಲಕ್ಷ್ಮೀ ಯೋಜನೆ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಮುಖವಾಗಿ ಐದು ಷರತ್ತುಗಳನ್ನು ಹಾಕಲಾಗಿದೆ. ಜತೆಗೆ ಆನ್‌ಲೈನ್‌ ಅಥವಾ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/xGZ1dU2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...