ಚಕಕಬಳಳಪರ: ಕವರ 2.0 ತತರಶದಲಲ ದಷ- ಆಸತ ನದಣಗ ಪರದಟ

Kaveri 2.0: ಆಸ್ತಿ ನೋಂದಣಿಗೆ ಸರ್ಕಾರ ಹೊಸದಾಗಿ ಜಾರಿಗೆ ತಂದ ಕಾವೇರಿ 2.0 ತಂತ್ರಾಂಶದಲ್ಲಿ ದೋಷ ಕಂಡುಬಂದಿದ್ದು, ಸರ್ವರ್ ಸಮಸ್ಯೆ ಹಿನ್ನೆಲೆ, ಮಕ್ಕಳ ತಾಯಂದಿರು, ವಿಶೇಷಚೇತನರು ಪರಿತಪಿಸುವಂತಾಗಿದೆ. ಬ್ಯಾಂಕ್ ಖಾತೆಯಿಂದ ಮೊತ್ತ ಕಡಿತವಾದರೂ ಖಜಾನೆ-2ಗೆ ತಲುಪಿರುವ ಮಾಹಿತಿ ಸಬ್ ರಿಜಿಸ್ಟಾರ್ಗೆ ಸಿಗುತ್ತಿಲ್ಲ. ಪರಿಣಾಮ ಪದೇಪದೆ ಶುಲ್ಕ ಪಾವತಿಸುವಂತೆ ಆನ್‌ಲೈನ್‌ನಲ್ಲಿ ತೋರಿಸುತ್ತಿದೆ. ಇದರಿಂದ ಸಾರ್ವಜನಿಕರು ನೋಂದಣಿ ಕಚೇರಿ ಹಾಗೂ ಸೈಬರ್ ಸೆಂಟರ್‌ಗಳಿಗೆ ಅಲೆದಾಡುವಂತಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/xS3A1VK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...