ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಮತ್ತಷ್ಟು ದುಬಾರಿ! ಸದ್ದಿಲ್ಲದೆ ಹೆದ್ದಾರಿ ಸುಂಕ ಶೇ.22 ರಷ್ಟು ಹೆಚ್ಚಳ

Mysore Bengaluru Expressway Highway : ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಶುಲ್ಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ದಿಲ್ಲದೇ ಹೆಚ್ಚಳ ಮಾಡಿದೆ. ಏಪ್ರಿಲ್‌ನಲ್ಲಿ ಎಲ್ಲಾ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳವಾದಂತೆ ಈ ಎಕ್ಸ್‌ಪ್ರೆಸ್‌ ವೇ ಟೋಲ್‌ ಕೂಡಾ ಹೆಚ್ಚಳವಾಗಿತ್ತು. ಆದರೆ, ಉದ್ಘಾಟನೆಯಾಗಿ ಒಂದೆ ತಿಂಗಳಿಗೆ ಶುಲ್ಕ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗಿತ್ತು. ಸದ್ಯ ಜೂನ್‌ 1 ರಿಂದ ಹೆಚ್ಚಳ ಮಾಡಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/7Tr6mRW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...