ಪಾಲಿಕೆಯ 250 ಪೌರಕಾರ್ಮಿಕರ ಸೇವೆ ಕಾಯಂಗೆ ಏಕಸದಸ್ಯಪೀಠದ ನೀಡಿದ್ದ ಆದೇಶಕ್ಕೆ ವಿಭಾಗೀಯಪೀಠ ತಡೆ!

High Court Division Bench Stayed Order For Civil Servants Regularize : ಪೌರಕಾರ್ಮಿಕರ ಸೇವೆ ಕಾಯಂಗೊಳಿಸುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ ವಿಭಾಗೀಯ ಪೀಠ ತಡೆಯೊಡ್ಡಿದೆ. ಸದ್ಯ ಪೌರ ಕಾರ್ಮಿಕರ ಸಂಘದ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/fMdaktm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...