26/11 ಆರಪ ಲಷಕರ ಉಗರ ಸಜದ ಮರ ಜಗತಕ ಉಗರ ಎದ ಘಷಸವತ ವಶವಸಸಥಯಲಲ ಭರತದ ಪರಸತವನಗ ಚನ ತಡ

ವಿಶ್ವಸಂಸ್ಥೆಯಲ್ಲಿ ಭಾರತದ ಮಹತ್ವದ ಪ್ರಸ್ತಾವಕ್ಕೆ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರ ಚೀನಾ ಅಡ್ಡಗಾಲು ಹಾಕಿದೆ. ಇಡೀ ಪ್ರಪಂಚವನ್ನೇ ಬೆಚ್ಚಿ ಬೀಳಿಸಿದ್ದ 26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾಗಿದ್ದ ಮೋಸ್ಟ್ ವಾಂಟೆಡ್ ಪಾಕಿಸ್ತಾನದ ಲಷ್ಕರೆ ಉಗ್ರ ಸಾಜಿದ್ ಮಿರ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸುವಂತೆ ವಿಶ್ವಸಂಸ್ಥೆಯಲ್ಲಿ ಭಾರತ ಮಾಡಿದ್ದ ಪ್ರಸ್ತಾವನೆಗೆ ಚೀನಾ ತಡೆಯೊಡ್ಡಿದೆ. ಮಿರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು ಅಮೆರಿಕ ಸಹ ಆತನ ತಲೆಗೆ 5 ಮಿಲಿಯನ್ ಅಮೆರಿಕನ್ ಡಾಲರ್ ಬಹುಮಾನ ಘೋಷಿಸಿತ್ತು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/ydevoH1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...