ದವಣಗರಯಲಲ ಟಪಪರ ಅಟಟಹಸ: ಅಗನವಡಯದ ಅಜಜಯದಗ ಹದರಗತತದದ 2 ವರಷದ ಕದಮಮ ಸಥಳದಲಲ ಸವ

ಟಿಪ್ಪರ್ ಅಟ್ಟಹಾಸಕ್ಕೆ 2 ವರ್ಷದ ಪುಟ್ಟ ಕಂದಮ್ಮವೊಂದು ಅನ್ಯಾಯವಾಗಿ ಬಲಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಮಗು ತನ್ನ ಅಜ್ಜಿಯೊಂದಿಗೆ ಅಂಗನವಾಡಿಯಿಂದ ಹಿಂದುರುಗುತ್ತಿದ್ದ ವೇಳೆ ವೇಗವಾಗಿ ಬಂದ ಟಿಪ್ಪರ್ ಮಗುವಿಗೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಚಾಲಕ ಟಿಪ್ಪರ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮಗುವಿನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆಯನ್ನು ಖಂಡಿಸಿ ಗ್ರಾಮಸ್ಥರು ರಸ್ತೆತಡೆ ಪ್ರತಿಭಟನೆ ನಡೆಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗ್ರಾಮಸ್ಥರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/rnPXm9d

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...