ಇನನ 2 ತಗಳಲಲ ಎಲಲ ಬಸ ಗಳ ನಲಲಲವ ರಜಯ ದವಳಯಗದ ಗಯರಟ: ನಳನ ಕಮರ ಕಟಲ

ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಚಿತ ವಿದ್ಯುತ್ ಮತ್ತು ಉಚಿತ ಬಸ್ ಪ್ರಯಾಣ ಯೋಜನೆಗಳು ಕೆಪಿಟಿಸಿಎಲ್ ಮತ್ತು ಸಾರಿಗೆ ಸಂಸ್ಥೆ ನೌಕರರಿಗೆ ಬಹಳ ಪಟ್ಟು ಬೀಳಲಿದೆ. ಸುಮಾರು 1.7 ಲಕ್ಷ ನೌಕರರ ಬದುಕು ಬೀದಿಗೆ ಬರಲಿದೆ ಎಂದಿದ್ದಾರೆ. ಚುನಾವಣೆಗೆ ಮೊದಲು 5 ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್ ಇದೀಗ ಅಧಿಕಾರಕ್ಕೇರಿ 35 ದಿನವಾದರೂ ಒಂದು ಗ್ಯಾರಂಟಿಯನ್ನು ಜನತೆಗೆ ನೀಡುವಲ್ಲಿ ವಿಫಲವಾಗಿದೆ ಎಂದು ದೂರಿದರು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/tDcZq5j

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...