ಕಳೆದ 2 ತಿಂಗಳಿಂದ ಗೌರವಧನವಿಲ್ಲ- ಅಂಗನವಾಡಿ ಕಾರ್ಯಕರ್ತೆಯರಿಗೆ ಆರ್ಥಿಕ ಸಂಕಷ್ಟ

Anganwadi Workers: ಅಂಗನವಾಡಿ ಕಾರ್ಯಕರ್ತೆಯರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಎರಡು ತಿಂಗಳಿಂದ ಗೌರವಧನವಿಲ್ಲ, ಕುಟುಂಬ ನಿರ್ವಹಣೆ ಕಷ್ಟ ಸಾಧ್ಯವಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಅ,ಆ, ಇ ಕಲಿಸುವುದು ಮಾತ್ರವಲ್ಲದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಸಮನ್ವಯತೆಯಲ್ಲಿ ಸರಕಾರದ ಮಹತ್ವಪೂರ್ಣ ಯೋಜನೆಗಳನ್ನು ತಲುಪಿಸುವ ಜವಾಬ್ದಾರಿ ನಿಭಾಯಿಸುತ್ತಾರೆ. ಗೌರವಧನ ಹೆಚ್ಚಳ ಸೇರಿದಂತೆ ಸೇವಾಭದ್ರತೆ, ಇತರೆ ಬೇಡಿಕೆ ಈಡೇರಿಕೆಗೆ ಸರ್ಕಾರ ಒತ್ತು ನೀಡಬೇಕೆಂದು ಆಗ್ರಹಿಸಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/TBAF2VC

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...