ಅತಯ ಸಸಕರ ಯಜನಗ ಸಗಲದಯ ಮರಜವ? ಯಜನ ಮತತ ಆರಭವದರ ಬಡವರ ಅತಯ ಸಸಕರಕಕ 5000 ರ. ನರವ!

People Demand For Restart Anthya Sanskar Yojana : ರಾಜ್ಯದಲ್ಲಿ 2006 ರಿಂದ ಜಾರಿಯಲ್ಲಿದ್ದ ಅಂತ್ಯ ಸಂಸ್ಕಾರ ಯೋಜನೆಯು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತವಾಗಿತ್ತು. ಸದ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮತ್ತೆ ಯೋಜನೆಗೆ ಚಾಲನೆ ದೊರೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈ ಯೋಜನೆಯಡಿ ಬಡವರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರಕ್ಕೆ 5 ಸಾವಿರ ರೂಪಾಯಿ ನೆರವು ಸಿಗಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/K1nH5xk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...