ನದನ ಹಲ ಮರಟ ದರ ಲಟರಗ 5 ರಪಯ ಹಚಚಳ? ಬಜಟ ಅಧವಶನ ಬಳಕ ನರಧರ

KMF Nandini Milk Price May Be Increased : ಹಲವು ದಿನಗಳಿಂದ ಬಾಕಿ ಉಳಿಸಿದ್ದ ನಂದಿನಿ ಹಾಲು ದರ ಹೆಚ್ಚಳ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೊಸದಾಗಿ ಕೆಎಂಎಫ್‌ ಅಧ್ಯಕ್ಷರು ಅಧಿಕಾರ ವಹಿಸಿಕೊಂಡು ಬಳಿಕ ಗ್ರಾಹಕರಿಗೆ ಶಾಕ್‌ ಕೊಟ್ಟಿದ್ದಾರೆ. ಬಜೆಟ್‌ ಅಧಿವೇಶನ ಮುಗಿದ ಬಳಿಕ ಸಿಎಂ ಜತೆ ಚರ್ಚಿಸಿ ಬೆಲೆ ಏರಿಕೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯಕ್‌ ಹೇಳಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/7EZvXxq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...