ಪಕಸ ಪರಕರಣದ ತನಖಯಲಲ ಕರತವಯ ಲಪ: ತನಖಧಕರಯ 5 ಲಕಷ ರ. ಪರಹರ ನಡಲ ಆದಶ !

ಮಂಗಳೂರು ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿಯೇ ಒಟ್ಟು 5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಪೋಕ್ಸೋ ಕೋರ್ಟ್ ಮಹತ್ವದ ಆದೇಶ ನೀಡಿದೆ. ಸಂತ್ರಸ್ತೆಯ ತಂದೆಗೆ 4 ಲಕ್ಷ ರೂಪಾಯಿ ಮತ್ತು ಆರೋಪಿ ಎಂದು ಗುರುತಿಸಲಾದ ಇನ್ನೊಬ್ಬ ವ್ಯಕ್ತಿಗೆ 1 ಲಕ್ಷ ರೂಪಾಯಿಯನ್ನು 40 ದಿನಗಳ ಒಳಗಾಗಿ ಪಾವತಿಸಬೇಕು ತನಿಖೆ ಲೋಪ, ದಾಖಲೆ ತಿರುಚಿರುವಿಕೆ, ಹುದ್ದೆ , ಅಧಿಕಾರ ದುರ್ಬಳಕೆಗೆ ತನಿಖಾಧಿಕಾರಿ ಮತ್ತವರ ತಂಡವೇ ಹೊಣೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/6eYGMPk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...