ಬೆಂಗಳೂರಿನಲ್ಲಿ ಅತಿ ಹೆಚ್ಚು ಟ್ರಾಫಿಕ್‌ ಇರುವ 9 ರಸ್ತೆಗಳ ಅಭಿವೃದ್ಧಿಗೆ ಅಸ್ತು! ಯಾವ್ಯಾವ ರಸ್ತೆ? ಇಲ್ಲಿದೆ ಮಾಹಿತಿ

Bengaluru Highest Traffic Roads Development : ಬೆಂಗಳೂರಿನ ಸಂಚಾರ ದಟ್ಟಣೆ ತಗ್ಗಿಸುವ ಹಾಗೂ ವಾಹನ ಸವಾರರಿಗೆ ಹೆಚ್ಚಿನ ಸೌಲಭ್ಯ ನೀಡುವ ನಿಟ್ಟಿನಲ್ಲಿ ಬೆಂಗಳೂರಿನ ಪ್ರಮುಖ 9 ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಹಿಂದನ ಸರ್ಕಾರವು ಈ ಯೋಜನೆಗೆ ಅನುಮೋದನೆ ನಿಡಿದೆ. ಯಾವ ಯಾವ ರಸ್ತೆ ಅಭಿವೃದ್ಧಿ ಇಲ್ಲಿದೆ ಮಾಹಿತಿ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/TN2yhp8

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...