Bengaluru: ಟರಫಕ ಡರನ ಇದನದಲ ಪರಯಗಕ ಜರ-ಸಚರ ನಯಮ ಉಲಲಘನ ಮಲ ಕಣಣ

Traffic Drone: ಡ್ರೋನ್‌ಗಳನ್ನು ಈಗಾಗಲೇ ಕಾನೂನು ಸುವ್ಯವಸ್ಥೆ ಪಾಲನೆಗೆ ಬಳಸಲಾಗುತ್ತಿದೆ. ಈಗ ಸಂಚಾರ ನಿರ್ವಹಣೆಗೆ ಹಾಗೂ ವಾಹನ ದಟ್ಟಣೆ ಸರಾಗಗೊಳಿಸಲು ಬಳಸಿಕೊಳ್ಳಲಾಗುತ್ತಿದ್ದು, ಭಾರಿ ಟ್ರಾಫಿಕ್ಜಾಮ್ ಉಂಟಾದ ಸಂದರ್ಭದಲ್ಲಿ ಸಂಚಾರ ಪೊಲೀಸರು ವಾಹನ ದಟ್ಟಣೆಯನ್ನು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಎಲ್ಲಿಯವರೆಗೆ ವಾಹನ ದಟ್ಟಣೆಯಿದೆ ಹಾಗೂ ಯಾವ ಕಾರಣಕ್ಕೆ ಟ್ರಾಫಿಕ್ ಜಾಮ್ ಆಗಿದೆ? ಎಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಒಳ್ಳೆಯದು ಎಂದು ತಿಳಿದುಕೊಂಡು ಸರಳ ಸಂಚಾರಕ್ಕೆ ಅನುವು ಮಾಡಿಕೊಡಲು ಡ್ರೋನ್ಗಳು ಪೊಲೀಸರಿಗೆ ಸಹಾಯಕವಾಗಲಿವೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/2plRFtb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...