Bengaluru: ಮತತ ಬಬಎಪ ವರಡ ಪನರ ವಗಡಣಗ ಆಯಗ ರಚನ

BBMP Ward Delimitation: ಬಿಬಿಎಂಪಿ ವಾರ್ಡ್ ವಿಂಗಡಣೆ ಸಂಬಂಧ ಮತ್ತೆ ಆಯೋಗ ರಚಿಸಲಾಗಿದೆ. ಹೈಕೋರ್ಟ್‌ ನಿಗದಿಪಡಿಸಿರುವ ಅವಧಿಯೊಳಗೆ ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆಯನ್ನು ಪೂರ್ಣಗೊಳಿಸಿ ಸರಕಾರಕ್ಕೆ ವರದಿ ಸಲ್ಲಿಸಬೇಕೆಂದು ನಗರಾಭಿವೃದ್ಧಿ ಇಲಾಖೆ ಆದೇಶಿಸಿದ್ದರು. ಆಯೋಗವು ವರದಿ ಸಲ್ಲಿಸಿ, ಆ ಪ್ರಕ್ರಿಯೆ ಪೂರ್ಣಗೊಳ್ಳಲು ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಮಾಡಿ 2022ರ ಜುಲೈ 14ರಂದು ಅಧಿಸೂಚನೆ ಹೊರಡಿಸಿತ್ತು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/uDkypvA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...