ಕಗರಸನಲಲ ದಲತರಗ ಸಎ ಸಥನ ಉದದಶಪರವಕವಗ ತಪಪಸಲಗತತದ: ಪರಮಶವರ ಗಭರ ಆರಪ

ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಲ್ಪಟ್ಟಿದೆ. ಕಾಂಗ್ರೆಸ್ ನಲ್ಲಿ ದಲಿತರಿಗೆ ಸ್ಥಾನ ಸಿಗುವುದನ್ನು ಉದ್ದೇಶಪೂರ್ವಕವಾಗಿಯೇ ತಪ್ಪಿಸಲಾಗುತ್ತಿದೆ ಎಂದು ಸಚಿವ ಡಾ ಜಿ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ನಾನೂ ಸೇರಿದಂತೆ ಕೆ.ಎಚ್‌. ಮುನಿಯಪ್ಪ, ಎಚ್‌.ಸಿ. ಮಹದೇವಪ್ಪ ಏಕೆ ಮುಖ್ಯಮಂತ್ರಿ ಆಗಬಾರದು ಎಂದು ಪ್ರಶ್ನಿಸಿದ್ದಾರೆ. 2013ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಆಗ ಪಕ್ಷ ಅಧಿಕಾರಕ್ಕೆ ಬಂದರೂ ಯಾರೊಬ್ಬರೂ ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಲಿಲ್ಲ. ನಾನೂ ಹೇಳಿಕೊಳ್ಳಲಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಇನ್ನು

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/xUKj7is

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...