ಟ. ನರಸಪರ - ಗಡಲಪಟ ಹದದರಯಲಲ ಅಪಘತ ವಲಯ ಹಚಚಳ

ಇತ್ತೀಚೆಗೆ, ಟಿ. ನರಸೀಪುರದ ಬಳಿ ಸಂಭವಿಸಿದ್ದ ಇನ್ನೋವಾ ಕಾರಿನ ಅಪಘಾತ ಸಂಭವಿಸಿದ ನಂತರವೂ ಅದೇ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇವೆ. ಟಿ. ನರಸೀಪುರದ ಬಳಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತವೆ. ಆದರೆ, ಆ ಹೆದ್ದಾರಿಗಳು ಬಂಡೀಪುರ ಕಡೆಯಿಂದ ಹಾದು ಹೋಗುತ್ತವಾದ್ದರಿಂದ ಆ ಹೆದ್ದಾರಿಗಳಲ್ಲಿ ರಾತ್ರಿ ಸಂಚಾರ ಇರುವುದಿಲ್ಲ. ಹಾಗಾಗಿ, ರಾತ್ರಿ 9ರೊಳಗೆ ವಾಹನ ದಟ್ಟಣೆ ಜಾಸ್ತಿಯಾಗಿರುತ್ತದೆ. ಆ ಹಿನ್ನೆಲೆಯಲ್ಲಿ ಟಿ. ನರಸೀಪುರದಲ್ಲಿ ಅಪಘಾತಗಳು ಹೆಚ್ಚಾಗಿವೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/w4m2g5D

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...