ಒಡಶ ದರತದ ಹನನಲಯಲಲ ಎಚಚತತ ನರತಯ ರಲವ-ವರಕಕರಡ ಬರ ರಲ ಹಳ ತಪಸಣ

Train Track Inspection: ಒಡಿಶಾ ರೈಲು ದುರಂತ ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದು, 250 ಹೆಚ್ಚು ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಬೆನ್ನೆಲ್ಲೇ ಎಚ್ಚೆತ್ತ ನೈರುತ್ಯ ರೈಲ್ವೆ ವಲಯದ ಬೆಂಗಳೂರು ವಿಭಾಗವು ರೈಲು ಹಳಿಗಳ ತಪಾಸಣಾ ಕಾರ್ಯ ಆರಂಭಿಸಿದೆ. ನೈರುತ್ಯ ರೈಲ್ವೆ ವಲಯದಲ್ಲಿ ಹುಬ್ಬಳ್ಳಿ, ಬೆಂಗಳೂರು, ಮೈಸೂರು ಸೇರಿ 3629 ಕಿ.ಮೀ.ನಷ್ಟು ರೈಲ್ವೆ ಹಳಿ ಇದೆ. ವಲಯ ಮತ್ತು ವಿಭಾಗದ ಮುಖ್ಯ ಅಧಿಕಾರಿಗಳು ತಮ್ಮ ವ್ಯಾಪ್ತಿಯೊಳಗೆ ಪರಿಶೀಲನೆ ಮಾಡಲು ಸ್ಥಳ ನಿಗದಿ ಮಾಡಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/XQaPTqv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...