ಅವಭಜತ ದಕಷಣ ಕನನಡದಲಲ ಕಮವದ ತಡಗ ಸಎ ಬಳಗ ನಯಗ: ಸಮನ ಮನಸಕ ಸಘಟನಗಳ ನರಧರ

``ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಮಂಗಳೂರು'' ಮಂಗಳವಾರ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಸಭೆ ನಡೆಸಿತು. ಈ ವೇಳೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಕೋಮುವಾದ, ಮತೀಯ ಹಿಂಸಾಚಾರ ತಡೆಗೆ ಸೂಕ್ತ ಕ್ರಮಕ್ಕಾಗಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಜಿಲ್ಲಾಮಟ್ಟದ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಯಿತು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/n2LJhwN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...