ಡಕ ಶವಕಮರಗ ಮಕದಟ ಸವಲ- ಮತತ ಕಯತ ತಗದ ತಮಳನಡ!

Mekedatu: ಈ ಹಿಂದೆ ಹೋರಾಟಗಳ ಮೂಲಕ ರಾಜ್ಯ ಸರಕಾರ ಮೇಕೆದಾಟು ಯೋಜನೆ ಜಾರಿಯಲ್ಲಿ ಅಸಮರ್ಥವಾಗಿದೆ ಎಂದು ಡಿಕೆ ಶಿವಕುಮಾರ್ ದೂರಿದ್ದರು. ಸದ್ಯ ಈಗ ಅವರೆ ಜಲಸಂಪನ್ಮೂಲ ಸಚಿವರಾಗಿದ್ದು, 2 ದಿನದ ಹಿಂದಷ್ಟೆ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆ ಜಾರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ. ಆದರೆ ತಮಿಳುನಾಡಿನ ಜಲಸಂಪನ್ಮೂಲ ಸಚಿವರು ಡಿಕೆಶಿ ವಿರುದ್ಧ ತಿರುಗಿ ಬಿದಿದ್ದು, ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Eb1le5g

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...