ಮಹಿಳೆಯರ ಉಚಿತ ಬಸ್‌ ಪ್ರಯಾಣಕ್ಕೆ ಐಡಿ ಕಾರ್ಡ್‌ ಒರಿಜಿನಲ್‌ ಕಡ್ಡಾಯವಲ್ಲ; ಝೆರಾಕ್ಸ್‌ ಅಥವಾ ಡಿಜಿಲಾಕರ್‌ ದಾಖಲೆ ಓಕೆ

Original ID Card Not Mandatory For Free Bus Travel For Women : ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್‌ ಪ್ರಯಾಣ ಸೌಲಭ್ಯವನ್ನು ರಾಜ್ಯ ಸರ್ಕಾರ ನೀಡಿದೆ. ಸದ್ಯ ಈ ಪ್ರಯಾಣ ಸೌಲಭ್ಯ ಪಡೆಯುವವರು ಕಡ್ಡಾಯವಾಗಿ ಗುರುತಿನ ಚೀಟಿ ತೋರಿಸಬೇಕು ಎಂಬ ನಿಯಮವಿದೆ. ಸದ್ಯ ಪರಿಷ್ಕೃತ ಆದೇಶ ಹೊರಡಿಸಿದ್ದು, ನಕಲು ಪ್ರತಿ ಅಥವಾ ಡಿಜಿಲಾಕರ್‌ ಫೋಟೊ ಕೂಡಾ ತೋರಿಸಬಹುದು ಎಂದು ತಿಳಿಸಲಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/gYhEy8U

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...