ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸುಮಾರು 6.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಘಟಕ ಸದ್ಯದಲ್ಲೇ ಕಾರ್ಯಾರಂಭ ಮಾಡಲಿದೆ. ಶೇ. 80ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು ಸದ್ಯದಲ್ಲೇ ಅದು ಜನಸೇವೆಗೆ ಲಭ್ಯವಾಗಲಿದೆ. ಕೆಆರ್ ಆಸ್ಪತ್ರೆಯಲ್ಲಿ 25 ವರ್ಷಗಳ ಹಿಂದೆ ಅಂದರೆ 1995ರಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಘಟಕವನ್ನು ಆರಂಭಿಸಲಾಗಿತ್ತು. ಆದರೆ, ಆ ಕಟ್ಟಡ ಇತ್ತೀಚೆಗೆ ಶಿಥಿಲವಾಗಿತ್ತು ಹಾಗೂ ಅದರಲ್ಲಿನ ಯಂತ್ರೋಪಕರಣಗಳು ಹಳತಾಗಿದ್ದವು. ಹಾಗಾಗಿ, ಆ ಕಟ್ಟಡದ ನವೀಕರಣವಾಗಿದ್ದು ಈಗ ಹೊಸ ಕಟ್ಟಡ ಹಾಗೂ ಯಂತ್ರೋಪಕರಣಗಳುಳ್ಳ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಕೇಂದ್ರ ನಿರ್ಮಾಣವಾಗಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/prtm1EN
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...