ಎ.ಆರ. ಸತರಮ ವರದಧ ದಖಲಗದದ ಅಕರಮ ಆದಯ ಪರಕರಣ ರದದ ಪಡಸಲ ಹಕರಟ ನಕರ

ಅಕ್ರಮ ಆಸ್ತಿ ಸಕ್ರಮಗೊಳಿಸಿಕೊಳ್ಳಲು ನೆರವಾದ ಆರೋಪದಲ್ಲಿ ಮಾಜಿ ಸಚಿವ ಎಂ.ಆರ್‌. ಸೀತಾರಾಮ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಟಿ.ಎನ್‌. ಚಿಕ್ಕರಾಯಪ್ಪ ಅವರು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಈ ಆರೋಪ ಎದುರಾಗಿತ್ತು. ಈ ಪ್ರಕರಣ ರದ್ದು ಕೋರಿ ಸೀತಾರಾಮ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಸೀತಾರಾಮ್ ಅವರು ಇದೀಗ ಪ್ರಕರಣದ ವಿಚಾರಣೆ ಎದುರಿಸಬೇಕಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/wa4vBDI

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...